Home ಟಾಪ್ ಸುದ್ದಿಗಳು ಅಫ್ಘಾನಿಸ್ತಾನಕ್ಕೆ ಹೊಸ ವೀಸಾ ಘೋಷಿಸಿದ ಭಾರತ

ಅಫ್ಘಾನಿಸ್ತಾನಕ್ಕೆ ಹೊಸ ವೀಸಾ ಘೋಷಿಸಿದ ಭಾರತ

ದೆಹಲಿ: ಅಫ್ಘಾನಿಸ್ತಾನದ ಅಧಿಕಾರವನ್ನು ತಾಲಿಬಾನ್ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಭಾರತಕ್ಕೆ ಬರಲು ಬಯಸುವ ಅಫ್ಘಾನ್ನರ ವೀಸಾ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಕೇಂದ್ರ ಗೃಹ ಸಚಿವಾಲಯವು ಮಂಗಳವಾರ ಹೊಸ ಮಾದರಿಯ ವೀಸಾವನ್ನು ಘೋಷಿಸಿದೆ.

ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವಿದೇಶಾಂಗ ಇಲಾಖೆಯು ‘ಇ-ಎಮರ್ಜೆನ್ಸಿ ಎಕ್ಸ್-ಮಿಸ್ಕ್ ವೀಸಾ’ ಎಂಬ ಹೊಸ ಮಾದರಿಯ ಎಲೆಕ್ಟ್ರಾನಿಕ್ ವೀಸಾವನ್ನು ಪರಿಚಯಿಸಲಾಗುತ್ತಿದೆ,‘ ಎಂದು ಗೃಹ ಸಚಿವಾಲಯ ಮಂಗಳವಾರ ತಿಳಿಸಿದೆ.

Join Whatsapp
Exit mobile version