ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 628 ಹೊಸ ಕೋವಿಡ್ ಕೇಸ್ ಪತ್ತೆ

Prasthutha|

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 628 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದರಿಂದಾಗಿ ದೇಶದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಪ್ರಮಾಣ 4,054ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.

- Advertisement -

ಕೋವಿಡ್–19 ಸೋಂಕು ಆರಂಭವಾದಾಗಿನಿಂದ ಈವರೆಗೆ ಒಟ್ಟು 4.50 ಕೋಟಿ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ.

Join Whatsapp