ಭಾರತಕ್ಕೆ 4ನೇ ಪದಕ: ಹಾಕಿಯಲ್ಲಿ ಕಂಚು ಗೆದ್ದ ಭಾರತ..!

Prasthutha|

- Advertisement -

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕಕ್ಕಾಗಿ ನಡೆದ ಪುರುಷರ ಹಾಕಿ ಪಂದ್ಯದಲ್ಲಿ ಭಾರತ ಹಾಕಿ ತಂಡ, ಸ್ಪೇನ್ ತಂಡವನ್ನು ಮಣಿಸಿ ಸತತ ಎರಡನೇ ಬಾರಿಗೆ ಕಂಚಿನ ಪದಕಕ್ಕೆ ಕೊರಳೊಡ್ಡಿದೆ.

ಕಳೆದ ಬಾರಿಯ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತ ಹಾಕಿ ತಂಡ ಜರ್ಮನಿಯನ್ನು ಮಣಿಸಿ ಕಂಚಿನ ಪದಕ ಗೆದ್ದಿತ್ತು.



Join Whatsapp