ಚೀನಾವನ್ನು ಮಣಿಸಿ ಟ್ರೋಫಿ ಗೆದ್ದ ಭಾರತ ಹಾಕಿ ತಂಡ

Prasthutha|

- Advertisement -

ಸತತ ಎರಡು ಒಲಿಂಪಿಕ್ಸ್‌ ನಲ್ಲಿ ಕಂಚಿನ ಪದಕ ಜಯಿಸಿರುವ ಭಾರತ ಹಾಕಿ ತಂಡವು ಇದೀಗ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಕಿರೀಟವನ್ನು ತನ್ನಲ್ಲೇ ಉಳಿಸಿಕೊಂಡಿದೆ.

ಮಂಗಳವಾರ (ಸೆ.17) ಆತಿಥೇಯ ಚೀನಾ ವಿರುದ್ದ ನಡೆದ ಫೈನಲ್‌ ಪಂದ್ಯದಲ್ಲಿ ಭಾರತವು 1-0 ಅಂತರದಿಂದ ಗೆದ್ದುಕೊಂಡಿದೆ.

- Advertisement -

ಅತ್ಯಂತ ಜಿದ್ದಾಜಿದ್ದಿನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಕೊನೆಯ ಕ್ಷಣದಲ್ಲಿ ಜುಗ್ರಾಜ್‌ ಸಿಂಗ್‌ ಅವರು ಗೋಲು ಬಾರಿಸಿ ಭಾರತಕ್ಕೆ ಮೇಲುಗೈ ತಂದುಕೊಟ್ಟರು.



Join Whatsapp