ಇಟಲಿ: ಭಾರತ ಮೂಲದ ವ್ಯಕ್ತಿ ಸಾವು

Prasthutha|

ಲಾಟಿನಾ: ಭಾರತ ಮೂಲದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಇಟಲಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಇಟಲಿಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಮೂಲದ ಕೃಷಿ ಕಾರ್ಮಿಕ ಸತ್ನಮ್ ಸಿಂಗ್ ಎಂಬವರು ಮೃತಪಟ್ಟಿದ್ದಾರೆ.

- Advertisement -


ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಂಭವಿಸಿದ್ದ ಅಪಘಾತದಲ್ಲಿ ಸತ್ನಮ್ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Join Whatsapp