Home ಟಾಪ್ ಸುದ್ದಿಗಳು ಇಟಲಿ: ಭಾರತ ಮೂಲದ ವ್ಯಕ್ತಿ ಸಾವು

ಇಟಲಿ: ಭಾರತ ಮೂಲದ ವ್ಯಕ್ತಿ ಸಾವು

ಲಾಟಿನಾ: ಭಾರತ ಮೂಲದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಇಟಲಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಇಟಲಿಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಮೂಲದ ಕೃಷಿ ಕಾರ್ಮಿಕ ಸತ್ನಮ್ ಸಿಂಗ್ ಎಂಬವರು ಮೃತಪಟ್ಟಿದ್ದಾರೆ.


ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಂಭವಿಸಿದ್ದ ಅಪಘಾತದಲ್ಲಿ ಸತ್ನಮ್ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp
Exit mobile version