ಉಕ್ರೇನ್ ನಲ್ಲಿ ಭಾರತೀಯ ವಿದ್ಯಾರ್ಥಿಗೆ ಗುಂಡೇಟು; ಮಾರ್ಗ ಮಧ್ಯದಿಂದಲೇ ವಾಪಸ್ಸಾದವಿದ್ಯಾರ್ಥಿ

Prasthutha|

ಹೊಸದಿಲ್ಲಿ: ಯುದ್ಧಪೀಡಿತ ಉಕ್ರೇನ್ ನ ಕೀವ್‌ನಿಂದ ಬರುತ್ತಿದ್ದ ವಿದ್ಯಾರ್ಥಿಯೊಬ್ಬ ಗುಂಡೇಟಿನಿಂದ ಗಾಯಗೊಂಡಿರುವ ಬಗ್ಗೆ ಕೇಂದ್ರ ಸಚಿವ ವಿಕೆ ಸಿಂಗ್ ತಿಳಿಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ  ಮಾತನಾಡಿದ ಸಚಿವ ವಿಕೆ ಸಿಂಗ್, ಉಕ್ರೇನ್ ನ ರಾಜಧಾನಿ ಕೀವ್ ನಿಂದ ಬರುತ್ತಿದ್ದ ಒಬ್ಬ ಭಾರತೀಯ ವಿದ್ಯಾರ್ಥಿಗ ಗುಂಡೇಟು ತಗುಲಿ ಗಾಯಗೊಂಡಿದ್ದು, ವಿದ್ಯಾರ್ಥಿ ಮಾರ್ಗ ಮಧ್ಯದಿಂದಲೇ ವಾಪಸ್ಸಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಅವರು ಹೇಳಿದರು.

ಗಾಯಗೊಂಡಿರುವ ವಿದ್ಯಾರ್ಥಿ ಕೀವ್ ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Join Whatsapp