ಭಾರತವು RHUMI 1 ಹೆಸರಿನ ತನ್ನ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್ನ್ನು ಇಂದು (ಆಗಸ್ಟ್ 24) ಯಶಸ್ವಿಯಾಗಿ ಉಡಾವಣೆ ಮಾಡಿದೆ.
ತಮಿಳುನಾಡು ಮೂಲದ ಸ್ಟಾರ್ಟ್-ಅಪ್ ಸ್ಪೇಸ್ ಝೋನ್ ಇಂಡಿಯಾ ಅಭಿವೃದ್ಧಿಪಡಿಸಿದ ಈ ರಾಕೆಟ್ನ್ನು ಚೆನ್ನೈನ ECR ನ ತಿರುವಿದಂಧೈನಲ್ಲಿರುವ TTDC ಮೈದಾನದಿಂದ ಉಡಾವಣೆ ಮಾಡಲಾಯಿತು.
ರಾಕೆಟ್ ಮೂರು ಕ್ಯೂಬ್ ಉಪಗ್ರಹಗಳು ಮತ್ತು ಐವತ್ತು PICO ಉಪಗ್ರಹಗಳನ್ನು ಉಪಕಕ್ಷೆಯ ಪಥಕ್ಕೆ ತೆಗೆದುಕೊಂಡು ಹೋಗುತ್ತದೆ. ರಾಕೆಟ್‌ನ ಅದ್ಭುತವಾಗಿ ವಿನ್ಯಾಸ ಮಾಡಲಾಗಿದೆ ಹಾಗೂ ಮರುಬಳಕೆ ಮಾಡಲಾಗಿದೆ.