Home ಟಾಪ್ ಸುದ್ದಿಗಳು ಭಾರತದ ಮೊದಲ ಮರುಬಳಕೆ ಹೈಬ್ರಿಡ್ ರಾಕೆಟ್ ಉಡಾವಣೆ ಯಶಸ್ವಿ

ಭಾರತದ ಮೊದಲ ಮರುಬಳಕೆ ಹೈಬ್ರಿಡ್ ರಾಕೆಟ್ ಉಡಾವಣೆ ಯಶಸ್ವಿ

ಭಾರತವು RHUMI 1 ಹೆಸರಿನ ತನ್ನ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್​​​ನ್ನು ಇಂದು (ಆಗಸ್ಟ್ 24) ಯಶಸ್ವಿಯಾಗಿ ಉಡಾವಣೆ ಮಾಡಿದೆ.

ತಮಿಳುನಾಡು ಮೂಲದ ಸ್ಟಾರ್ಟ್-ಅಪ್ ಸ್ಪೇಸ್ ಝೋನ್ ಇಂಡಿಯಾ ಅಭಿವೃದ್ಧಿಪಡಿಸಿದ ಈ ರಾಕೆಟ್​​ನ್ನು ಚೆನ್ನೈನ ECR ನ ತಿರುವಿದಂಧೈನಲ್ಲಿರುವ TTDC ಮೈದಾನದಿಂದ ಉಡಾವಣೆ ಮಾಡಲಾಯಿತು.

ರಾಕೆಟ್ ಮೂರು ಕ್ಯೂಬ್ ಉಪಗ್ರಹಗಳು ಮತ್ತು ಐವತ್ತು PICO ಉಪಗ್ರಹಗಳನ್ನು ಉಪಕಕ್ಷೆಯ ಪಥಕ್ಕೆ ತೆಗೆದುಕೊಂಡು ಹೋಗುತ್ತದೆ. ರಾಕೆಟ್‌ನ ಅದ್ಭುತವಾಗಿ ವಿನ್ಯಾಸ ಮಾಡಲಾಗಿದೆ ಹಾಗೂ ಮರುಬಳಕೆ ಮಾಡಲಾಗಿದೆ.

Join Whatsapp
Exit mobile version