ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ; ದಲಿತ ಸಂಘಟನೆಯಿಂದ ಪ್ರತಿಭಟನೆ

Prasthutha|

ಚಿಕ್ಕಮಗಳೂರು: ನಗರದ ಹನುಮಂತ ವೃತ್ತದಲ್ಲಿ ಹಾಕಿದ್ದ ಫ್ಲೆಕ್ಸ್ ನಲ್ಲಿರುವ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ದಲಿತ ಸಂಘಟನೆಯ ಕಾರ್ಯಕರ್ತರು ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಅಪಮಾನ ಮಾಡಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.  ಪ್ರತಿಭಟನಾ ಸ್ಥಳದಲ್ಲಿ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ರ್ಪಡಿಸಲಾಗಿತ್ತು.

Join Whatsapp