Home ಟಾಪ್ ಸುದ್ದಿಗಳು ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ; ದಲಿತ ಸಂಘಟನೆಯಿಂದ ಪ್ರತಿಭಟನೆ

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ; ದಲಿತ ಸಂಘಟನೆಯಿಂದ ಪ್ರತಿಭಟನೆ

ಚಿಕ್ಕಮಗಳೂರು: ನಗರದ ಹನುಮಂತ ವೃತ್ತದಲ್ಲಿ ಹಾಕಿದ್ದ ಫ್ಲೆಕ್ಸ್ ನಲ್ಲಿರುವ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ದಲಿತ ಸಂಘಟನೆಯ ಕಾರ್ಯಕರ್ತರು ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಅಪಮಾನ ಮಾಡಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.  ಪ್ರತಿಭಟನಾ ಸ್ಥಳದಲ್ಲಿ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ರ್ಪಡಿಸಲಾಗಿತ್ತು.

Join Whatsapp
Exit mobile version