ಬಿಜೆಪಿ ಆಡಳಿತ ಅವಧಿಯಲ್ಲಿ ಮಾಡಿದ ಎಲ್ಲ ಹಗರಣಗಳು ತನಿಖೆ: ಎಂ.ಬಿ. ಪಾಟೀಲ್​​

Prasthutha|

ಬೆಂಗಳೂರು: ಬಿಜೆಪಿ ಆಡಳಿತ ಅವಧಿಯಲ್ಲಿನ ಎಲ್ಲ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

- Advertisement -

ಈ ಬಗ್ಗೆ‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್​​ಐ ಹಗರಣ, ನೀರಾವರಿ ಇಲಾಖೆ, ಗುತ್ತಿಗೆದಾರರ ಕೇಸ್​, ಎಲ್ಲ ಕೇಸ್​ ಗಳ ತನಿಖೆ ಮಾಡಿಸುತ್ತೇವೆ. ಅಧಿಕಾರಿಗಳು, ಸಚಿವರೇ ಇರಲಿ ತನಿಖೆ ನಡೆಸಿ ಶಿಕ್ಷೆ ಕೊಡಿಸುತ್ತೇವೆ ಎಂದರು.



Join Whatsapp