November 4, 2020

IPL 2020 ಪ್ಲೇ ಆಫ್ ಓಟ | KKR ಔಟ್ | ಹೈದರಾಬಾದ್ ಗೆ ಜಯ

ಶಾರ್ಜಾ : ಈ ಸೀಸನ್ ನ ಐಪಿಎಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪ್ಲೇ ಆಫ್ ಪ್ರವೇಶಿಸಿದ್ದು, ಕೊಲ್ಕತಾ ತಂಡ ಕೂಟದಿಂದ ನಿರ್ಗಮಿಸುವಂತಾಗಿದೆ. ಮುಂಬೈ ಇಂಡಿಯನ್ಸ್ ತಂಡವನ್ನು 10 ವಿಕೆಟ್ ಗಳ ಅಂತರದಿಂದ ಸೋಲಿಸಿದ ಹೈದರಾಬಾದ್ ತಂಡ, ಮೂರನೇ ರ್ಯಾಂಕ್ ತಂಡವಾಗಿ ಪ್ಲೇ ಆಫ್ ಪ್ರವೇಶಿಸಲು ಅನುಕೂಲವಾಯಿತು.

ಹೀಗಾಗಿ ಐಪಿಎಲ್ 13ನೇ ಆವೃತ್ತಿಯಲ್ಲಿ ಕೊಲ್ಕತಾ ತಂಡ ಹೊರಹೋಗುವುದು ಅನಿವಾರ್ಯವಾಯಿತು.

ಡೇವಿಡ್ ವಾರ್ನರ್ ಮತ್ತು ಅವರ ತಂಡ 18ನೇ ಓವರ್ ನಲ್ಲಿ, ತಮ್ಮ 150 ರನ್ ಗಳ ಗುರಿಯನ್ನು ತಲುಪಿ ಪ್ಲೇ ಆಫ್ ಗೆ ಅರ್ಹತೆಯನ್ನು ಪಡೆದುಕೊಂಡಿತು. ಹೈದರಾಬಾದ್ ಇನ್ನು ಶುಕ್ರವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆ ಆಟವಾಡಲಿದೆ. ವಿಜೇತರು ಎರಡನೇ ಅರ್ಹ ತಂಡವಾಗಿ ಗುರುತಿಸಿಕೊಳ್ಳಲಿದ್ದಾರೆ.

ಶೋಷಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಮಿಡಿಯುವ ಪ್ರಸ್ತುತ ಪಾಕ್ಷಿಕಕ್ಕೆ ಚಂದಾದಾರಾಗಿರಿ. ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ