ಆಟಗಾರರಿಗೆ ಕೊರೋನಾ ಹಿನ್ನಲೆ | ಐಪಿಎಲ್ – 2021 ರದ್ದು !

Prasthutha|

ಕೋವಿಡ್ ಸೋಂಕಿನಿಂದ ಇಡೀ ದೇಶವೇ ತತ್ತರಿಸುತ್ತಿದ್ದು, ಜನತೆ ಕಂಗಾಲಾಗಿದ್ದಾರೆ. ಇದೀಗ ಐಪಿಎಲ್ ಗೂ ಕೊರೋನಾ ಸೋಂಕು ವಕ್ಕರಿಸಿದೆ. ಹಲವು ಆಟಗಾರರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ 2021ರ ಐಪಿಎಲ್ ರದ್ದಾಗಿದೆ.

- Advertisement -

ಭಾರತದಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿರುವ ಈ ಸಂದರ್ಭದಲ್ಲಿ ಐಪಿಎಲ್ ಪಂದ್ಯ ನಡೆಯುತ್ತಿರುವ ಬಗ್ಗೆ ಭಾರೀ ಆಕ್ರೋಶಗಳು ಕೇಳಿಬಂದಿತ್ತು.

Join Whatsapp