ಇರಾನಿನ ನರ್ಗೆಸ್ ಮೊಹಮ್ಮದಿಗೆ ನೊಬೆಲ್ ಶಾಂತಿ ಪ್ರಶಸ್ತಿ

Prasthutha|

ಇರಾನ್ ನರ್ಗೆಸ್ ಮೊಹಮ್ಮದಿ ಅವರಿಗೆ 2023ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ.

- Advertisement -

ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧದ ಹೋರಾಟ ಮತ್ತು ಎಲ್ಲರಿಗೂ ಮಾನವ ಹಕ್ಕುಗಳನ್ನು ನೀಡಬೇಕು ಎಂದು ಹೋರಾಟ ಮಾಡಿದ ದಿಟ್ಟ ಮಹಿಳೆಗೆ ಈ ಗೌರವ ನೀಡಲಾಗಿದೆ.