Home ಟಾಪ್ ಸುದ್ದಿಗಳು ಮತ್ತೆ ಅಮಾಯಕರ ಹತ್ಯೆಯಲ್ಲಿ ತೊಡಗಿದ ಇಸ್ರೇಲ್: 175ಕ್ಕೂ ಹೆಚ್ಚು ಜನರ ಸಾವು

ಮತ್ತೆ ಅಮಾಯಕರ ಹತ್ಯೆಯಲ್ಲಿ ತೊಡಗಿದ ಇಸ್ರೇಲ್: 175ಕ್ಕೂ ಹೆಚ್ಚು ಜನರ ಸಾವು

Smoke rises as a tower building collapses after it was hit by Israeli air strikes amid a flare-up of Israeli-Palestinian violence, in Gaza City May 12, 2021. REUTERS/Ibraheem Abu Mustafa - UP1EH5C1ALIK1

ಗಾಝಾ: ಕದನ ವಿರಾಮ ಅಂತ್ಯಗೊಂಡ ಬೆನ್ನಿಗೇ ಇಸ್ರೇಲ್ ಮತ್ತೆ ಗಾಝಾಪಟ್ಟಿ ಮೇಲೆ ದಾಳಿ ನಡೆಸಿದೆ. ಇಸ್ರೇಲ್ ನಡೆಸಿದ ಭೀಕರ ದಾಳಿಯಲ್ಲಿ 175ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ದಿನದ ಹಿಂದೆ, ಇಸ್ರೇಲ್ ರಕ್ಷಣಾ ಪಡೆಗಳು (IDF) ಗಾಝಾ ಪಟ್ಟಿಯಲ್ಲಿ ದಾಳಿಯನ್ನು ಪುನರಾರಂಭಿಸಿದೆ ಎಂದು ಗಾಝಾ ಪಟ್ಟಿಯ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಘಟನೆಯಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Join Whatsapp
Exit mobile version