ಶಾಲಾ ಕಟ್ಟಡದ ಮೇಲೆ ಇಸ್ರೇಲ್ ದಾಳಿ:15 ಮಕ್ಕಳು ಸೇರಿ 30 ಮಂದಿ ಮೃತ

Prasthutha|

ಗಾಝಾ: ಶಾಲಾ ಕಟ್ಟಡದ ಮೇಲೆ ಇಸ್ರೇಲ್ ನಡೆಸಿದ ಭೀಕರ ಕ್ಷಿಪಣಿ ದಾಳಿಗೆ ಕನಿಷ್ಠ 30 ಮಂದಿ ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ. ಮೃತಪಟ್ಟವರ ಪೈಕಿ 15 ಮಕ್ಕಳು ಮತ್ತು 8 ಮಹಿಳೆಯರು ಸೇರಿದ್ದಾರೆ. ದಾಳಿಯಲ್ಲಿ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

- Advertisement -

ಶನಿವಾರ ಗಾಝಾ ಮೇಲೆ ದಾಳಿ ನಡೆಸಲಾಗಿದ್ದು, ಹಮಾಸ್ ಹೋರಾಟಗಾರು ಶಾಲಾ ಕಟ್ಟಡದಲ್ಲಿ ಅಡಗಿದ್ದಾರೆ ಎಂಬ ಶಂಕೆ ಮೇಲೆ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಹೇಳಿದೆಯೆಂದು ವರದಿಯಾಗಿದೆ.



Join Whatsapp