ಇಸ್ರೇಲ್ ಬಾಂಬ್‌ ದಾಳಿ: 38 ಪ್ಯಾಲೆಸ್ತೀನ್ ನಾಗರಿಕರು ಹತ

Prasthutha|

ಕೈರೊ: ಗುರುವಾರ ಗಾಝಾ ಪಟ್ಟಿಯಾದ್ಯಂತ ಇಸ್ರೇಲ್‌ ಪಡೆಗಳು ನಡೆಸಿದ ಭೂ ಮತ್ತು ವೈಮಾನಿಕ ಬಾಂಬ್‌ ದಾಳಿಯಲ್ಲಿ 38 ಮಂದಿ ಪ್ಯಾಲೆಸ್ತೀನ್ ನಾಗರಿಕರು ಹತರಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ಹೇಳಿವೆ.

- Advertisement -

ರಫಾದಲ್ಲಿ ಹಮಾಸ್ ಇದೆ. ಹಮಾಸ್ ರಫಾದಲ್ಲಿ ಒತ್ತೆಯಾಳುಗಳನ್ನು ಹಿಡಿದಿಟ್ಟುಕೊಂಡಿದೆ. ಅದಕ್ಕಾಗಿಯೇ ನಮ್ಮ ಪಡೆಗಳು ರಫಾದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ’ ಎಂದು ಇಸ್ರೇಲ್‌ ಸೇನೆಯ ಮುಖ್ಯ ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ ಗುರುವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Join Whatsapp