ಗಾಝಾದ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ: 94 ಮಂದಿ ಮೃತ್ಯು

- Advertisement -

ಟೆಲ್‌ ಅವೀವ್‌: ಗಾಝಾದಲ್ಲಿ ತಡರಾತ್ರಿ ಇಸ್ರೇಲ್‌ ನಡೆಸಿದ ವೈಮಾನಿಕ ಮತ್ತು ಗುಂಡಿನ ದಾಳಿಯಲ್ಲಿ ಮಾನವೀಯ ನೆರವಿಗಾಗಿ ಕಾಯುತ್ತಿದ್ದ 45 ಜನರು ಸೇರಿದಂತೆ 94 ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

- Advertisement -

ಗಾಜಾದ ಜನರಿಗೆ ಆಹಾರ ಸೇರಿದಂತೆ ಹಲವು ರೀತಿಯ ಮಾನವೀಯ ನೆರವು ನೀಡುತ್ತಿದ್ದ ಅಮೆರಿಕದ ‘ಗಾಜಾ ಹ್ಯುಮ್ಯಾನಿಟೇರಿಯನ್ ಫೌಂಡೇಶನ್‌’ಗೆ ಸೇರಿದ ಸ್ಥಳಗಳಲ್ಲಿ ಐವರು ಮೃತಪಟ್ಟಿದ್ದಾರೆ. ನೆರವು ಸಾಮಗ್ರಿಗಳಿದ್ದ ಟ್ರಕ್‌ಗಾಗಿ ಕಾಯುತ್ತಿದ್ದ ಹಲವರು ದಾಳಿಯಲ್ಲಿ ಮೃತಪಟ್ಟಿದ್ದಾರೆ.

- Advertisement -


Must Read

Related Articles