ಮುಂದುವರಿದ ಇಸ್ರೇಲ್ ಕ್ರೌರ್ಯ| ಆರು ಮಂದಿ ಫೆಲೆಸ್ತೀನಿಯರ ಹತ್ಯೆ

Prasthutha|

ವೆಸ್ಟ್ ಬ್ಯಾಂಕ್: ಇಸ್ರೇಲ್ ಸೇನೆ ತನ್ನ ಕ್ರೌರ್ಯವನ್ನು ಮುಂದುವರಿಸಿದ್ದು, ಆರು ಮಂದಿ ಫೆಲೆಸ್ತೀನ್ ನಾಗರಿಕರನ್ನು ಹತ್ಯೆಗೈದಿದೆ.

- Advertisement -

ವೆಸ್ಟ್ ಬ್ಯಾಂಕ್ ನಗರದ ಜೆನಿನ್‌ನಲ್ಲಿರುವ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಆರು ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ಹತ್ತಕ್ಕೂ ಹೆಚ್ಚು ಜನರನ್ನು ಇಸ್ರೇಲ್ ಪಡೆಗಳು ಬಂಧಿಸಿವೆ ಎಂದು ಫೆಲೆಸ್ತೀನ್ ಆರೋಗ್ಯ ಸಚಿವಾಲಯ ವರದಿ ಮಾಡಿದೆ.

ಇನ್ನು ದಾಳಿಯನ್ನು ಇಸ್ರೇಲ್ ಸೇನೆ ಅಧಿಕೃತವಾಗಿ ದೃಢಪಡಿಸಿಲ್ಲ. ಅದಾಗ್ಯೂ ಇಸ್ರೇಲ್ ಆಕ್ರಮಿತ ಪ್ರದೇಶವಾದ ಜೆನಿನ್‌ಗೆ ಸೇನಾ ಹೆಲಿಕಾಪ್ಟರ್‌ಗಳು ಪ್ರವೇಶಿಸಿದ ಸಿಸಿಟಿವಿ ದೃಶ್ಯಾವಳಿಗಳು ಬಿಡುಗಡೆಗೊಂಡಿದೆ.

Join Whatsapp