ಇಸ್ರೇಲ್ ಸೈನಿಕರಿಗೆ ಸಹಾಯ ಮಾಡಲು ಯುದ್ಧ ನೌಕೆ ಕಳುಹಿಸಿದ ಅಮೆರಿಕ

Prasthutha|

- Advertisement -

ಇಸ್ರೇಲ್: ಹಮಾಸ್ ಶನಿವಾರ ಇಸ್ರೇಲ್​ ಮೇಲೆ 5 ಸಾವಿರಕ್ಕೂ ಅಧಿಕ ರಾಕೆಟ್ ದಾಳಿ ನಡೆಸಿದ್ದು, ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಈ ಕೃತ್ಯವನ್ನು ಅಮೆರಿಕ ಹಾಗೂ ಭಾರತ ಖಂಡಿಸಿದೆ.

ಅದರಂತೆ ಅಮೆರಿಕವು ಇಸ್ರೇಲ್​ ಸೈನಿಕರಿಗೆ ಸಹಾಯವಾಗುವಂತೆ ಯುದ್ಧ ನೌಕೆಯನ್ನು ಕಳುಹಿಸಿದೆ, ಯುದ್ಧ ವಿಮಾನವನ್ನು ಕೂಡ ಕಳುಹಿಸಲು ತಯಾರಿ ನಡೆಸುತ್ತಿದೆ.



Join Whatsapp