ಬೆಳ್ಳಂಬೆಳಗ್ಗೆ ಮಂಡ್ಯದ ಉದ್ಯಮಿ ಮನೆ ಮೇಲೆ IT ದಾಳಿ

Prasthutha|

ಮಂಡ್ಯ: ಸ್ಟಾರ್ ಗ್ರೂಪ್ ಮಾಲೀಕ ಅಮಾನುಲ್ಲಾ ಮುರ್ತುಜಾ ಅವರ ನಾಗಮಂಗಲ ಪಟ್ಟಣದ ಮಂಡ್ಯ ರಸ್ತೆಯಲ್ಲಿರುವ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

- Advertisement -

ಐಟಿ ಅಧಿಕಾರಿಗಳು ಮುರ್ತುಜಾ ಒಡೆತನದ ಪೆಟ್ರೋಲ್ ಬಂಕ್, ಹೋಟೆಲ್ ಸೇರಿದಂತೆ ವಿವಿಧೆಡೆ ಶೋಧ ನಡೆಸುತ್ತಿದ್ದಾರೆ.

10ಕ್ಕೂ ಹೆಚ್ಚು ಕಾರುಗಳಲ್ಲಿ ಬಂದ ಅಧಿಕಾರಿಗಳು, 10ಕ್ಕೂ ಹೆಚ್ಚು ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಸದ್ಯ ಆಸ್ತಿ ವಿವರಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

Join Whatsapp