Home ಟಾಪ್ ಸುದ್ದಿಗಳು ಶಾಸಕ ಜಮೀರ್ ಅಹಮ್ಮದ್ ನಿವಾಸದ ಮೇಲೆ ಐಟಿ ದಾಳಿ!

ಶಾಸಕ ಜಮೀರ್ ಅಹಮ್ಮದ್ ನಿವಾಸದ ಮೇಲೆ ಐಟಿ ದಾಳಿ!

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರ ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇರುವ ನಿವಾಸದ ಮೇಲೆ ಇಂದು ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಶಾಸಕರ ನ್ಯಾಷನಲ್ ಟ್ರಾವೆಲ್ಸ್ ಕಚೇರಿ,ಮನೆ ಹಾಗೂ ಫ್ಲಾಟ್ ಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ ಐಟಿ ಅಧಿಕಾರಿಗಳು ಆದಾಯ ವಿವರ, ಹೂಡಿಕೆ, ಆಸ್ತಿ ಮೊದಲಾದ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version