ಎಸಿ ರೂಮ್​ನಿಂದ ಜನರ ಮಧ್ಯೆ ಬರುವುದು ಕಷ್ಟವೇನಲ್ಲ: ಪ್ರತಾಪ್ ಸಿಂಹಗೆ ಯದುವೀರ್ ಟಾಂಗ್

Prasthutha|

ಮೈಸೂರು: ಅರಮನೆಯ ಎಸಿ ರೂಂನಲ್ಲಿ ರಾಜನಾಗಿರುವ ಬದಲು, ಪ್ರಜೆಗಳಂತೆ ಬದುಕಲು ಬಂದ್ರೆ ಸ್ವಾಗತಿಸದಿರಲಾಗುತ್ತಾ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆ ತಿರುಗೇಟು ನೀಡಿರುವ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್, ಎಸಿ ರೂಮ್​ನಿಂದ ಜನರ ಮಧ್ಯೆ ಬರುವುದು ಕಷ್ಟವೇನು ಅಲ್ಲ ಎಂದು ಹೇಳಿದ್ದಾರೆ.

- Advertisement -

ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಈಗಾಗಲೇ ಜನರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಪ್ರಧಾನಿ ಮೋದಿ, ಬಿಜೆಪಿ ಕಾರ್ಯವೈಖರಿ ಗಮನಿಸಿ‌ ಸ್ಪರ್ಧೆ ಮಾಡಿದ್ದೇನೆ ಎಂದು ಹೇಳಿದ್ದಾರೆ.



Join Whatsapp