Home ಟಾಪ್ ಸುದ್ದಿಗಳು ಎಸಿ ರೂಮ್​ನಿಂದ ಜನರ ಮಧ್ಯೆ ಬರುವುದು ಕಷ್ಟವೇನಲ್ಲ: ಪ್ರತಾಪ್ ಸಿಂಹಗೆ ಯದುವೀರ್ ಟಾಂಗ್

ಎಸಿ ರೂಮ್​ನಿಂದ ಜನರ ಮಧ್ಯೆ ಬರುವುದು ಕಷ್ಟವೇನಲ್ಲ: ಪ್ರತಾಪ್ ಸಿಂಹಗೆ ಯದುವೀರ್ ಟಾಂಗ್

ಮೈಸೂರು: ಅರಮನೆಯ ಎಸಿ ರೂಂನಲ್ಲಿ ರಾಜನಾಗಿರುವ ಬದಲು, ಪ್ರಜೆಗಳಂತೆ ಬದುಕಲು ಬಂದ್ರೆ ಸ್ವಾಗತಿಸದಿರಲಾಗುತ್ತಾ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆ ತಿರುಗೇಟು ನೀಡಿರುವ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್, ಎಸಿ ರೂಮ್​ನಿಂದ ಜನರ ಮಧ್ಯೆ ಬರುವುದು ಕಷ್ಟವೇನು ಅಲ್ಲ ಎಂದು ಹೇಳಿದ್ದಾರೆ.

ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಈಗಾಗಲೇ ಜನರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಪ್ರಧಾನಿ ಮೋದಿ, ಬಿಜೆಪಿ ಕಾರ್ಯವೈಖರಿ ಗಮನಿಸಿ‌ ಸ್ಪರ್ಧೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

Join Whatsapp
Exit mobile version