Home ಟಾಪ್ ಸುದ್ದಿಗಳು ಕಾಂಗ್ರೆಸ್​​​ ಗೆ ಕೈಕೊಟ್ಟ ಜಗದೀಶ್​ ಶೆಟ್ಟರ್​​: ಬಿಜೆಪಿಗೆ ಸೇರ್ಪಡೆ

ಕಾಂಗ್ರೆಸ್​​​ ಗೆ ಕೈಕೊಟ್ಟ ಜಗದೀಶ್​ ಶೆಟ್ಟರ್​​: ಬಿಜೆಪಿಗೆ ಸೇರ್ಪಡೆ

ನವದೆಹಲಿ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್​ ಸಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ಕೇಂದ್ರ ಸಚಿವ ಭುಪೇಂದ್ರ ಯಾದವ್​, ರಾಜೀವ್​ ಚಂದ್ರಶೇಖರ್​ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.

Join Whatsapp
Exit mobile version