ಜಗದೀಶ್ ಶೆಟ್ಟರ್ ನಮ್ಮ ವಿಶ್ವಾಸಕ್ಕೆ ದ್ರೋಹ ಬಗೆದಿದ್ದಾರೆ: ಡಿ.ಕೆ ಶಿವಕುಮಾರ್

Prasthutha|

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್ ಗೆ ಯಾವುದೇ ದ್ರೋಹವಾಗಿಲ್ಲ, ಹಿರಿಯರು ಎಂದು ಅವರನ್ನು ಬಹಳ ಗೌರವದಿಂದ ನೋಡಿಕೊಂಡಿದ್ದೆವು. ಆದರೆ ಜಗದೀಶ್ ಶೆಟ್ಟರ್ ನಮ್ಮ ವಿಶ್ವಾಸಕ್ಕೆ ದ್ರೋಹ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

- Advertisement -


ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಶೆಟ್ಟರ್ ಗೆ ಯಾವುದೇ ಅನ್ಯಾಯವಾಗಿಲ್ಲ. ಆದರೆ ಜಗದೀಶ್ ಶೆಟ್ಟರ್ ನಮ್ಮ ವಿಶ್ವಾಸಕ್ಕೆ ದ್ರೋಹ ಮಾಡಿದ್ದಾರೆ. ಪಕ್ಷ ಸೇರ್ಪಡೆ ಸಂದರ್ಭ ನಾನು ಕಾಂಗ್ರೆಸ್ ಗೆ ದ್ರೋಹ ಮಾಡಲ್ಲ ಎಂದು ಹೇಳಿದ್ದರು. ಆದರೆ ಜಗದೀಶ್ ಶೆಟ್ಟರ್ ನಮ್ಮ ವಿಶ್ವಾಸಕ್ಕೆ ದ್ರೋಹ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.



Join Whatsapp