Home ಟಾಪ್ ಸುದ್ದಿಗಳು ಪ್ರಧಾನಿ ಮೋದಿ ಟೀಕಿಸಿದ ಖರ್ಗೆ ವಿರುದ್ಧ ಜಗದೀಶ್ ಶೆಟ್ಟರ್ ಆಕ್ರೋಶ

ಪ್ರಧಾನಿ ಮೋದಿ ಟೀಕಿಸಿದ ಖರ್ಗೆ ವಿರುದ್ಧ ಜಗದೀಶ್ ಶೆಟ್ಟರ್ ಆಕ್ರೋಶ

ಹುಬ್ಬಳ್ಳಿ: ಸಮುದ್ರದ ಆಳದಲ್ಲಿ ನವಿಲುಗರಿ ನೆಟ್ಟರೆ ಅದು ಚಿಗುರುತ್ತಾ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ವ್ಯಂಗ್ಯವಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖರ್ಗೆ ಅವರ ಟೀಕೆಗೆ ಅರ್ಥವೇ ಇಲ್ಲ. ನಮ್ಮ ಧರ್ಮ, ಸಂಸ್ಕೃತಿ, ಪರಂಪರೆ ಉಳಿಸುವ ಕೆಲಸವನ್ನು ಪ್ರಧಾನಿ ಮಾಡುತ್ತಿದ್ದಾರೆ. ಇಡೀ ದೇಶವೇ ಆರಾಧಿಸುವ ಪುಣ್ಯ ಕ್ಷೇತ್ರಗಳನ್ನು ಮೋದಿ ಅವರು ಅಭಿವೃದ್ಧಿಗೊಳಿಸುತ್ತಿದ್ದಾರೆ ಎಂದರು.

Join Whatsapp
Exit mobile version