ಜಲೀಲ್ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು

Prasthutha|

ಮಂಗಳೂರು: ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ ಬ್ಲಾಕ್‌ನ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು ಈ ಮಧ್ಯೆ ಪ್ರಕರಣದ ಮೂರನೇ ಆರೋಪಿ ಪವನ್ ಎಂಬಾತನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

- Advertisement -


ದೀರ್ಘ ವಾದ ಪ್ರತಿವಾದದ ಬಳಿಕ ಇದೀಗ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ರವೀಂದ್ರ ಜೋಷಿ ಅವರು ಗುರುವಾರ ಶರತ್ತು ಬದ್ದ ಜಾಮೀನು ಮಂಜೂರು ಮಾಡಿದ್ದಾರೆ , ಆರೋಪಿಯ ಪರವಾಗಿ ಮಂಗಳೂರಿನ ವಕೀಲರಾದ ಶ್ರೇಯಸ್ ಎಸ್.ಕೆ ಮತ್ತು ಹರ್ಷಿತ್ ವಾದಿಸಿದರು.

Join Whatsapp