SDPI ದ.ಕ. ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಜಮಾಲ್ ಜೋಕಟ್ಟೆ ನೇಮಕ

Prasthutha|

ಮಂಗಳೂರು: SDPI ಪಕ್ಷದ ದಕ್ಷಿಣ ಕನ್ನಡ ಜಿಲ್ಲೆಗೆ ಮುಂದಿನ ಮೂರು ವರ್ಷಗಳ ಅವಧಿಗೆ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಜಿಲ್ಲಾ ಸಮಿತಿ ಸದಸ್ಯ ಜಮಾಲ್ ಜೋಕಟ್ಟೆಯವರನ್ನು ಪಕ್ಷದ ರಾಜ್ಯಾಧ್ಯಕ್ಷ ಮಜೀದ್ ಮೈಸೂರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

- Advertisement -


ಈ ಜವಾಬ್ದಾರಿ ತಕ್ಷಣದಿಂದ ಜಾರಿಗೆ ಬಂದಿದ್ದು ಪಕ್ಷವನ್ನು ಸಂಘಟನಾತ್ಮಕವಾಗಿ ಸಂಘಟಿಸುವ ನಿಟ್ಟಿನಲ್ಲಿ ಈ ಹುದ್ದೆಯು ಮಹತ್ತರವಾದ ಹೊಣೆಗಾರಿಕೆ ಆಗಿರುತ್ತದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Join Whatsapp