Home ಟಾಪ್ ಸುದ್ದಿಗಳು ಜಮ್ಮು-ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಮೇಲೆ ಸಿಬಿಐ ದಾಳಿ

ಜಮ್ಮು-ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಮೇಲೆ ಸಿಬಿಐ ದಾಳಿ

ಜಮ್ಮು – ಕಾಶ್ಮೀರದ ಪ್ರದೇಶದಲ್ಲಿ ಹೈಡಲ್ ಯೋಜನೆಗೆ ಗುತ್ತಿಗೆ ನೀಡುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಕೇಂದ್ರೀಯ ತನಿಖಾ ದಳ (ಸಿಬಿಐ) ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರ ಮೇಲೆ ದಾಳಿ ನಡೆಸಿದೆ. ಅಲ್ಲದೆ 30 ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.

Join Whatsapp
Exit mobile version