ಜಮ್ಮು-ಕಾಶ್ಮೀರ ಭಯೋತ್ಪಾದಕ ದಾಳಿ: 50 ಶಂಕಿತರ ಬಂಧನ

Prasthutha|

ಶ್ರೀನಗರ: ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಪೊಲೀಸರು 50 ಶಂಕಿತರನ್ನು ಬಂಧಿಸಿದ್ದಾರೆ.

- Advertisement -

ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರು ಬಾಲ ಬಿಚ್ಚಿದ್ದು, ಜನಸಾಮಾನ್ಯರನ್ನು ಮತ್ತೆ ಭಯದ ವಾತಾವರಣದತ್ತ ತಳ್ಳುತ್ತಿದ್ದಾರೆ. ಕಳೆದ 72 ಗಂಟೆಗಳಲ್ಲಿ ಜಮ್ಮು ಕಾಶ್ಮೀರದ ಸುತ್ತಮುತ್ತ ಬರೋಬ್ಬರಿ ನಾಲ್ಕು ಉಗ್ರ ದಾಳಿ ನಡೆದಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ.

Join Whatsapp