Home ಜಾಲತಾಣದಿಂದ ಜಮ್ಮು- ಕಾಶ್ಮೀರ | ಆಳವಾದ ಕಂದಕಕ್ಕೆ ಉರುಳಿದ ವಾಹನ: 7 ಮಂದಿ ಸಾವು, ಹಲವರಿಗೆ ಗಾಯ

ಜಮ್ಮು- ಕಾಶ್ಮೀರ | ಆಳವಾದ ಕಂದಕಕ್ಕೆ ಉರುಳಿದ ವಾಹನ: 7 ಮಂದಿ ಸಾವು, ಹಲವರಿಗೆ ಗಾಯ

ನವದೆಹಲಿ: ವಾಹನವೊಂದು ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ನಡೆದಿದೆ.

ವಾಹನವು ದಂಗದೂರು ಪವರ್ ಪ್ರಾಜೆಕ್ಟ್‌ ನ 10 ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ದಂಗದೂರು ಅಣೆಕಟ್ಟಿನ ಬಳಿ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಅಪಘಾತವನ್ನು ದೃಢೀಕರಿಸಿದ ಕಿಶ್ತ್ವಾರ್ ಪೊಲೀಸರು, ಕ್ರೂಸರ್ ವಾಹನವು ಕಣಿವೆಯಲ್ಲಿ ಬಿದ್ದಿದೆ, ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.

Join Whatsapp
Exit mobile version