Home ಟಾಪ್ ಸುದ್ದಿಗಳು ದುಬೈ ಬುರ್ಜ್ ಖಲೀಫಾದಲ್ಲಿ ‘ಜವಾನ್’ ಚಿತ್ರದ ಟ್ರೈಲರ್ ರಿಲೀಸ್

ದುಬೈ ಬುರ್ಜ್ ಖಲೀಫಾದಲ್ಲಿ ‘ಜವಾನ್’ ಚಿತ್ರದ ಟ್ರೈಲರ್ ರಿಲೀಸ್

ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಅವರ ‘ಜವಾನ್’ ಸಿನಿಮಾದ ಟ್ರೈಲರ್ ಜಗತ್ತಿನ ಅತೀ ಎತ್ತರದ ಗಗನಚುಂಬಿ ಕಟ್ಟಡ ದುಬೈನ ಬುರ್ಜ್ ಖಲೀಫಾದಲ್ಲಿ ರಿಲೀಸ್ ಆಗಿದೆ.


ಗುರುವಾರ ರಾತ್ರಿ ಬುರ್ಜ್ ಖಲೀಫಾದ ಮೇಲೆ ಜವಾನ್ ಟ್ರೈಲರ್ ಪ್ರದರ್ಶನವಾಗಿ ಸಾವಿರಾರು ಅಭಿಮಾನಿಗಳನ್ನು ರಂಜಿಸಿದೆ.


ಜವಾನ್ ರಿಲೀಸ್ ಗೆ ಒಂದು ವಾರ ಬಾಕಿಯಿದೆ. ಇದೇ ಸೆ.7ಕ್ಕೆ ಶಾರುಖ್ ನಟನೆಗೆ ಜವಾನ್ ತೆರೆಗೆ ಬರಲು ಸಜ್ಜಾಗಿದೆ.

https://twitter.com/iamsrk/status/1697134467461046386?t=svfDsYmtQOFg3OCLtB6Fgg&s=19
Join Whatsapp
Exit mobile version