Home ಟಾಪ್ ಸುದ್ದಿಗಳು ಜಯರಾಜ್ ಸಿಂಗ್ ಪರ್ಮಾರ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ

ಜಯರಾಜ್ ಸಿಂಗ್ ಪರ್ಮಾರ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ

ಅಹ್ಮದಾಬಾದ್ : ಗುಜರಾತ್ ಕಾಂಗ್ರೆಸ್ ನಾಯಕ ಜಯರಾಜ್ ಸಿಂಗ್ ಪರ್ಮಾರ್ ತಮ್ಮ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಪಕ್ಷದ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಜಯರಾಜ್ ಸಿಂಗ್ ಪರ್ಮಾರ್, ಮೂರು ವರ್ಷಗಳ ನಂತರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.ಆಯ್ಕೆಯಾದ ಕೆಲವರಿಗೆ ಮಾತ್ರ ಪಕ್ಷದಲ್ಲಿ ಜವಾಬ್ದಾರಿ ನೀಡಲಾಗುತ್ತದೆ ಎಂದು ಆರೋಪಿಸಿದ ಅವರು, ಮೂರು ವರ್ಷಗಳ ಕಾಲ ಪಕ್ಷದಲ್ಲಿದ್ದರೂ ಯಾವುದೇ ಪಾತ್ರವನ್ನು ನೀಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version