Home ಟಾಪ್ ಸುದ್ದಿಗಳು ಕಾಂಗ್ರೆಸ್ ಸೇರ್ಪಡೆಯಾದ ಜೆಡಿಎಸ್, ಬಿಜೆಪಿ ಮುಖಂಡರು

ಕಾಂಗ್ರೆಸ್ ಸೇರ್ಪಡೆಯಾದ ಜೆಡಿಎಸ್, ಬಿಜೆಪಿ ಮುಖಂಡರು

ಬೆಂಗಳೂರು: ಜೆಡಿಎಸ್ ಮುಖಂಡ, ಮಾಜಿ ಸಚಿವ, ಗುಬ್ಬಿ ಶ್ರೀನಿವಾಸ್ ವಾಸು, ಬಿಜೆಪಿ ಮುಖಂಡರಾದ ಮೂಡಿಗೆರೆಯ ಹಾಲಪ್ಪ, ಸತ್ಯಾನಂದ ಮತ್ತಿತರರು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗುರುವಾರ ಸೇರ್ಪಡೆಯಾದರು.


ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಮಾಜಿ ಸಚಿವರಾದ ಟಿ ಬಿ ಜಯಚಂದ್ರ, ಮೋಟಮ್ಮ, ಮಾಜಿ ಶಾಸಕ ಕೆ ಎನ್ ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.

Join Whatsapp
Exit mobile version