ಜೆಡಿಎಸ್ ಅಭ್ಯರ್ಥಿ ಸುಮತಿ ಹೆಗ್ಡೆಯವರಿಂದ ಜೆಪ್ಪು ಮಹಾಕಾಳಿಪಡ್ಪು ಪ್ರದೇಶದಲ್ಲಿ ಬಿರುಸಿನ ಪ್ರಚಾರ

Prasthutha|

ಮಂಗಳೂರು : ‌ ಮಂಗಳೂರು ನಗರ  ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ. ಸುಮತಿ ಎಸ್ ಹೆಗ್ಡೆಯವರು‌ ಇಂದು ನಗರದ ಜೆಪ್ಪು ಮಹಾಕಾಳಿಪಡ್ಪು ಪ್ರದೇಶದ ಮನೆ ಮನೆ ಭೇಟಿ ಕೊಟ್ಟು ಬಿರುಸಿನ ಪ್ರಚಾರ ನಡೆಸಿದರು.

- Advertisement -

ಈ ಸಂಧರ್ಭ ರಾಜ್ಯ ಮೀನುಗಾರಿಕಾ ಅಧ್ಯಕ್ಷ ರತ್ನಾಕರ ಸುವರ್ಣ, ರಾಜ್ಯ ಸಂಘಟನಾ ಕಾರ್ಯದರ್ಶಿ ಝಮೀರ್ ಶಾ,  ಅಲ್ತಾಫ್ ತುಂಬೆ,  ಹಬೀಬ್ ರಹ್ಮಾನ್, ಕವಿತಾ ,ಶಾರದಾ ಶೆಟ್ಟಿ ,ಹಾಗು ಜೆಡಿಎಸ್ ಕಾರ್ಯಕರ್ತರು ಜೊತೆಗಿದ್ದರು.

- Advertisement -



Join Whatsapp