ವಿಧಾನ ಪರಿಷತ್ ಚುನಾವಣೆ: ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಜೆಡಿಎಸ್
Prasthutha|
ಬೆಂಗಳೂರು: ವಿಧಾನ ಪರಿಷತ್ ಗೆ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆಗೆ ಶ್ರೀಶೈಲ ನಿಂಗಪ್ಪ ಗಡದಿನ್ನಿ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಘೋಷಿಸಿದೆ. ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಇ ಲೋಣಿ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿದೆ.