Home ಟಾಪ್ ಸುದ್ದಿಗಳು ಜೆಡಿಎಸ್ ಗೆ 2 ಸ್ಥಾನ, ಯಾವುದು ಎಂದು ಇನ್ನೂ ನಿರ್ಧಾರವಾಗಿಲ್ಲ: ವಿಜಯೇಂದ್ರ

ಜೆಡಿಎಸ್ ಗೆ 2 ಸ್ಥಾನ, ಯಾವುದು ಎಂದು ಇನ್ನೂ ನಿರ್ಧಾರವಾಗಿಲ್ಲ: ವಿಜಯೇಂದ್ರ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ 2 ಸ್ಥಾನಗಳನ್ನು ನೀಡಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.


ಮೈತ್ರಿಯಲ್ಲಿ ಸಹಜವಾಗಿ ಜೆಡಿಎಸ್ ಗೆ ಎರಡು ಸ್ಥಾನಗಳನ್ನು ನೀಡಬೇಕಾಗುತ್ತದೆ, ಆದರೆ ಆ ಎರಡು ಸೀಟುಗಳು ಯಾವ ಕ್ಷೇತ್ರಗಳು ಎಂದು ಇನ್ನೂ ತೀರ್ಮಾನವಾಗಿಲ್ಲ. ಎಲ್ಲಾ ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿರುವುದಂತೂ ನಿಜ ಎಂದಷ್ಟೇ ಹೇಳಿದ್ದಾರೆ.

Join Whatsapp
Exit mobile version