ಜ್ಞಾನವಾಪಿ ಮಸೀದಿ ಶಿವಲಿಂಗ ಪತ್ತೆ ಆರೋಪ: ಅರ್ಜಿ ಸಿಂಧುತ್ವದ ಕುರಿತು ನಾಳೆ ನ್ಯಾಯಾಲಯ ತೀರ್ಪು

Prasthutha|

ಉತ್ತರ ಪ್ರದೇಶ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎನ್ನಲಾಗುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಗಿದಿದೆ. ಇದರ ಸಿಂಧುತ್ವದ ಕುರಿತು ನಾಳೆ ವಾರಣಾಸಿ ನ್ಯಾಯಾಲಯ ತೀರ್ಪು ನೀಡಲಿದೆ.

- Advertisement -

ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದ ವಾದ – ಪ್ರತಿವಾದಗಳನ್ನು ನ್ಯಾಯಾಲಯ ಆಲಿಸಿದ್ದು, ಇದರ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ.

ಮಸೀದಿ ಸಮೀಕ್ಷೆಯಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ತಿಳಿಸಿತ್ತು.



Join Whatsapp