Home ಟಾಪ್ ಸುದ್ದಿಗಳು ಜಾನ್ ಜೆ. ಹಾಪ್ ಫೀಲ್ಡ್ ಮತ್ತು ಜೆಫ್ರಿ ಇ. ಹಿಂಟನ್ ಗೆ 2024ರ ಭೌತಶಾಸ್ತ್ರದ ನೊಬೆಲ್...

ಜಾನ್ ಜೆ. ಹಾಪ್ ಫೀಲ್ಡ್ ಮತ್ತು ಜೆಫ್ರಿ ಇ. ಹಿಂಟನ್ ಗೆ 2024ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ

ಜಾನ್ ಜೆ. ಹಾಪ್ ಫೀಲ್ಡ್ ಮತ್ತು ಜೆಫ್ರಿ ಇ. ಹಿಂಟನ್ ಅವರ ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ನಡೆಸಿದ ಅಧ್ಯಯನಕ್ಕಾಗಿ 2024ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಸಿಕ್ಕಿದೆ.


ನರಗಳ ಜಾಲದಲ್ಲಿ ಕೃತಕ ಯಂತ್ರಗಳನ್ನು ಸಕ್ರಿಯಗೊಳಿಸುವ ಬಗ್ಗೆ ನಡೆಸಿದ ಸಂಶೋಧನೆಗಳು ಮತ್ತು ಆವಿಷ್ಕಾರಕ್ಕಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ.


ಇಬ್ಬರಿಗೂ ಕೂಡ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಸ್ತುತ ಕಾಲಮಾನದಲ್ಲಿ ದೇಹದ ನರಗಳಲ್ಲಿ ಶಕ್ತಿಶಾಲಿ ಯಂತ್ರ ಕಲಿಕೆಗೆ ಇದು ಅಡಿಪಾಯವಾಗಲಿದೆ.


ಈ ಸಂಶೋಧನೆಗೆ ಸಂಬಂಧಿಸಿದಂತೆ ಜಾನ್ ಹಾಪ್ ಫೆಲ್ಡ್ ಅವರು ಡೇಟಾ, ಅದರ ಚಿತ್ರ, ಇತರ ರೀತಿಯ ಮಾದರಿಗಳನ್ನು ಸಂಗ್ರಹಿಸಲು ಮತ್ತು ಮರುನಿರ್ಮಾಣ ಮಾಡಲು ಸಹಾಯಕ ತಂತ್ರಗಳನ್ನು ಬಳಸಿದ್ದಾರೆ. ಜೆಫ್ರಿ ಹಿಂಟನ್ ಅವರು ಜಾನ್ ಹಾಪ್ ಫೆಲ್ಡ್ ಅವರು ನೀಡಿದ ಡೇಟಾಗಳ ಆಧಾರದ ಮೇಲೆ ಅವುಗಳ ಗುಣಲಕ್ಷಣಗಳನ್ನು ಸ್ವಾಯತ್ತವಾಗಿ ಕಂಡುಹಿಡಿಯುತ್ತಾರೆ.

Join Whatsapp
Exit mobile version