ಸಾವರ್ಕರ್ ಫೋಟೋ ವಿಷಯದಲ್ಲಿ ಸ್ಪೀಕರ್ ಯು.ಟಿ. ಖಾದರ್ ನಿಲುವಿಗೆ ಅಭಿನಂದಿಸುತ್ತೇನೆ: ಪ್ರಲ್ಹಾದ್​ ಜೋಶಿ

Prasthutha|

- Advertisement -

ಧಾರವಾಡ: ಸುವರ್ಣ ವಿಧಾನಸೌಧದ ಸಾವರ್ಕರ್ ಫೋಟೋ ವಿವಾದ ವಿಚಾರದಲ್ಲಿ ಸ್ಪೀಕರ್ ಯುಟಿ ಖಾದರ್‌ ತೆಗೆದುಕೊಂಡ ನಿಲುವಿಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಅಭಿನಂದನೆ ಸಲ್ಲಿಸಿದ್ದಾರೆ.

ಧಾರವಾಡದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಜೋಶಿ, ಸಾವರ್ಕರ್ ಫೋಟೋ ವಿಷಯದಲ್ಲಿ ವಿಧಾನಸಭೆ ಸ್ಪೀಕರ್ ನಿಲುವಿಗೆ ಅಭಿನಂದಿಸುತ್ತೇನೆ. ನಾನು ಕಿತ್ತು ಒಗೆಯಲು ಬಂದಿಲ್ಲ, ಜೋಡಿಸಲು ಬಂದಿದ್ದೇನೆ ಎಂದಿದ್ದಾರೆ. ಈ ನಿಲುವು ಹಾಗೆಯೇ ಇರಬೇಕು ಆಗ ಸದನ ಯಾವುದೇ ವಿವಾದ ಇಲ್ಲದೇ ನಡೆಯುತ್ತದೆ ಎಂದಿದ್ದಾರೆ.



Join Whatsapp