ಪತ್ರಕರ್ತ ಫಾರೂಕ್ ಬಂಟ್ವಾಳ ನಿಧನ

Prasthutha|

ಬಂಟ್ವಾಳ: ಬಿ. ಸಿ ರೋಡಿನ ಗೂಡಿನಬಳಿ ನಿವಾಸಿ ಪತ್ರಕರ್ತ ಫಾರೂಕ್ ಬಂಟ್ವಾಳ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

- Advertisement -

ಅವರಿಗೆ 39 ವರ್ಷ ವಯಸ್ಸಾಗಿತ್ತು.

ಕನ್ನಡದ ಹಲವು ದಿನ ಪತ್ರಿಕೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರಲ್ಲದೆ, ಮಕ್ಕಳ ಹಕ್ಕಿನ ಬಗ್ಗೆ ತರಬೇತುದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. 

- Advertisement -

ಮೃತರು ಪತ್ನಿ ಹಾಗೂ ಒಂದು ಹೆಣ್ಣು ಮಗುವನ್ನು ಅಗಲಿದ್ದಾರೆ. ಇವರ ಅಕಾಲಿಕ ಮರಣಕ್ಕೆ ಪತ್ರಕರ್ತರು ಸೇರಿ ಹಲವರು ಕಂಬನಿ ಮಿಡಿದಿದ್ದಾರೆ.

Join Whatsapp