Home ಟಾಪ್ ಸುದ್ದಿಗಳು ನಟ ಸಲ್ಮಾನ್ ಖಾನ್ ವಿರುದ್ಧ ಪತ್ರಕರ್ತ ದಾಖಲಿಸಿದ್ದ ಪ್ರಕರಣ ರದ್ದು

ನಟ ಸಲ್ಮಾನ್ ಖಾನ್ ವಿರುದ್ಧ ಪತ್ರಕರ್ತ ದಾಖಲಿಸಿದ್ದ ಪ್ರಕರಣ ರದ್ದು

ಮುಂಬೈ: ಪತ್ರಕರ್ತರೊಬ್ಬರು ನಟ ಸಲ್ಮಾನ್ ಖಾನ್ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಬೆದರಿಕೆ ಪ್ರಕರಣವನ್ನು ಬಾಂಬೆ ಹೈಕೋರ್ಟ್’ನ ನ್ಯಾ. ಭಾರತಿ ಡಾಂಗ್ರೆ ಅವರಿದ್ದ ಏಕಸದಸ್ಯ ಪೀಠ ರದ್ದುಪಡಿಸಿದೆ.


2019ರಲ್ಲಿ ಮುಂಬೈನಲ್ಲಿ ರಸ್ತೆಯಲ್ಲಿ ಸೈಕ್ಲಿಂಗ್‌ ಮಾಡುತ್ತಿದ್ದ ಸಲ್ಮಾನ್‌ ತನ್ನ ಜೊತೆ ಜಗಳವಾಡಿ ಫೋನ್‌ ಕಸಿದುಕೊಂಡಿದ್ದರು ಎಂದು ಪತ್ರಕರ್ತರೊಬ್ಬರು ಆರೋಪಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ತನಗೆ ನೀಡಲಾದ ಸಮನ್ಸ್‌ ಪ್ರಶ್ನಿಸಿ ಸಲ್ಮಾನ್‌ ಖಾನ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು.

Join Whatsapp
Exit mobile version