ನಾಳೆ (ಜು.18) ದ.ಕ. ಜಿಲ್ಲೆಯ 5 ತಾಲೂಕಿನ ಶಾಲಾ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Prasthutha|

- Advertisement -

ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿಗೆ ರಜೆ

- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ) ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 18-07-2024 ರಂದು ರಜೆ ಘೋಷಿಸಲಾಗಿದೆ.



Join Whatsapp