ನಾಳೆ (ಜು.8) ದ.ಕ ಜಿಲ್ಲೆಯಲ್ಲಿ ಶಾಲೆಗೆ ರಜೆ ಇಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

Prasthutha|

- Advertisement -

ಮಂಗಳೂರು: ನಾಳೆ (ಜು.8) ದ.ಕ ಜಿಲ್ಲೆಯಲ್ಲಿ ಶಾಲೆಗೆ ರಜೆ ಇಲ್ಲ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟನೆ ನೀಡಿದ್ದಾರೆ.

ದ.ಕ. ಜಿಲ್ಲೆಯಲ್ಲಿ ರವಿವಾರ ದಿನವಿಡೀ ಉತ್ತಮ ಮಳೆಯಾಗಿದೆ. ನಗರ ಮತ್ತು ಗ್ರಾಮಾಂತರ ಪ್ರದೇಶದ ಬಹುತೇಕ ಕಡೆ ಬಿರುಗಾಳಿ ಸಹಿತ ಮಳೆಯಾಗಿದೆ.

- Advertisement -

ನಾಳೆ‌ ಜಿಲ್ಲೆಯಲ್ಲಿ ಉತ್ತಮ ಮಳೆ ಸುರಿಯುವ ಸೂಚನೆ ಇದ್ದು, ಹವಾಮಾನ ಇಲಾಖೆಯು ಆರೇಂಜ್ ಅಲರ್ಟ್ ಘೋಷಿಸಿದೆ



Join Whatsapp