ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ಎಸ್. ಮಸೂದ್ ರಿಗೆ ಮುಸ್ಲಿಂ ಐಕ್ಯತಾ ವೇದಿಕೆ ಕುದ್ರೋಳಿ ಅಭಿನಂದನೆ

Prasthutha|

ಮಂಗಳೂರು: ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಅಲ್ ಹಾಜ್ ಕೆ.ಎಸ್ ಮೊಹಮ್ಮದ್ ಮಸೂದ್ ರನ್ನು ಮುಸ್ಲಿಂ ಐಕ್ಯತಾ ವೇದಿಕೆ ಕುದ್ರೋಳಿ ಸನ್ಮಾನಿಸಿದೆ.

- Advertisement -

ಮಸೂದ್ ಅವರ ಸ್ವಗೃಹದಲ್ಲಿ ನಡೆದ ಈ ಅಭಿನಂದನಾ ಕಾರ್ಯಕ್ರಮದಲ್ಲಿ ಮುಸ್ಲಿಂ ಐಕ್ಯತಾ ವೇದಿಕೆಯ ಸಮಿತಿ ಅಧ್ಯಕ್ಷರಾದ ಯಾಸೀನ್ ಕುದ್ರೋಳಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಕೆ.ಎಸ್ ಮಸೂದ್ ಅವರು ಮುಸ್ಲಿಂ ಸೆಂಟ್ರಲ್ ಕಮಿಟಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಅವಿರೋಧವಾಗಿ ನಾಲ್ಕನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ.

Join Whatsapp