Home ಟಾಪ್ ಸುದ್ದಿಗಳು ಕಡಬ | ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

ಕಡಬ | ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

ಕಡಬ: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ.


ಮೃತರನ್ನು ಕಡಬ ಹಳೇಸ್ಟೇಷನ್ ನಿವಾಸಿ ಹಸೈನಾರ್ ಎಂದು ಗುರುತಿಸಲಾಗಿದೆ.


ತನ್ನ ಮನೆಯಿಂದ ಕಡಬ ಕಡೆಗೆ ಬರುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

Join Whatsapp
Exit mobile version