ಕಡಬ: ಅಂಗಡಿಗಳಿಗೆ ನುಗ್ಗಿ ನಗದು, ಎಲೆಕ್ಟ್ರಾನಿಕ್ ವಸ್ತುಗಳ ಕಳ್ಳತನ

Prasthutha|

ಕಡಬ: ಕಡಬದ ಮುಖ್ಯ ಪೇಟೆಯ ಎರಡು ಪ್ರಮುಖ ಅಂಗಡಿಯ ಮೇಲ್ಛಾವಣಿಯ ಮೂಲಕ ಒಳ ನುಗ್ಗಿರುವ ಕಳ್ಳರು ನಗದು , ಇಲೆಕ್ಟ್ರಾನಿಕ್ ವಸ್ತುಗಳನ್ನು ದೋಚಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.

- Advertisement -


ಕಡಬದ ಮುಖ್ಯ ರಸ್ತೆಯ ಸಂಗೀತಾ ಎಲೆಕ್ಟ್ರಾನಿಕ್ಸ್ ಹಾಗೂ ಸ್ಟಾರ್ ಟ್ರೇಡರ್ಸ್ ಗೆ ನುಗ್ಗಿದ ಕಳ್ಳರು ನಗದು ಇಲೆಕ್ಟ್ರಾನಿಕ್ ವಸ್ತುಗಳ ಜೊತೆ ಪರಾರಿಯಾಗಿದ್ದಾರೆ.


ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp