ಕಡಬ | ಶಾಲೆಯ ಮೇಲ್ಛಾವಣಿ ಕುಸಿತ: ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Prasthutha|

ಕಡಬ: ಶಾಲಾ ಕೊಠಡಿಯ ಮೇಲ್ಛಾವಣಿ ಕುಸಿದು ಬಿದ್ದು, ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ.

- Advertisement -


ಕುಂತೂರು ಸರಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.


ಘಟನೆ ನಡೆಯುವ ವೇಳೆ ವಿದ್ಯಾರ್ಥಿಗಳು ಹೊರಗಡೆ ಇದ್ದುದರಿಂದ ಪ್ರಾಣಾಪಾಯ ಸಂಭವಿಸಿಲ್ಲ.



Join Whatsapp